ಸದಸ್ಯರಾಗಿ  ಲಾಗಿನ್
ನೀವಿರುವ ಸ್ಥಳ: ಬ್ಲಾಗ್
ಸೂಚನೆ: ಸುಮ್ನೆ ಬ್ಲಾಗ್ ಕೇವಲ ಕನ್ನಡದ ಪ್ರಚಾರಕ್ಕಾಗಿ ಸೄಷ್ಟಿಸಿರುವ ಒಂದು ವೇದಿಕೆ.  ದಯವಿಟ್ಟು ಅನ್ಯ ಭಾಷೆಯನ್ನು ಈ ತಾಣದಲ್ಲಿ ಉಪಯೋಗಿಸಬಾರದು.  ಸರ್ವರೂ ಸಹಕರಿಸಬೇಕೆಂದು ಕೋರಲಾಗಿದೆ.
ಸವಿ ಮಾತು...

ಆಡಿದ ಮಾತು, ಬಿಟ್ಟ ಬಾಣ, ಗತಿಸಿಹೋದ ಕಾಲ ಇವು ಹಿಂತಿರುಗಿ ಬರುವುದಿಲ್ಲ. 

 Print   
ಸಿನಿಮಾ ನೂರು......ಥಿಯೇಟರ್ ಕೊಡುವವರಾರು........?
ಸ್ಥಳ: ಬ್ಲಾಗ್ಸ್ಚಿತ್ರ ವಿಮರ್ಶೆಸಿನೆ ಬಿಟ್ಸ್   
ಬರಹಗಾರ: ರು. ಶಿ.1/2/2008 5:32 AM
'ಮುಂಗಾರು ಮಳೆ' ಹಾಗು 'ದುನಿಯಾ' ಚಿತ್ರಗಳ ಗೆಲುವು ಕನ್ನಡ ಚಿತ್ರಗಳ ನಿರ್ಮಾಪಕರ ಸಂಖ್ಯೆವನ್ನೂ ಹೆಚ್ಚಿಸಿದೆ. ಮೆಜೆಸ್ಟಿಕ್ ನಲ್ಲಿರುವ ಬೆರೆಳೆಣಿಕೆಯಷ್ಟು ಚಿತ್ರಮಂದಿರಗಳಿಗಾಗಿ ಬೆಟ್ಟದಷ್ಟು ಸಿನಿಮಾಗಳು ಕಾದು ಕುಳಿತಿವೆ. ದರ್ಶನ್ ಅಭಿನಯದ 'ಗಜ' ರೆಡಿಯಾಗಿ ಎರಡು..ಮೂರು ತಿಂಗಳುಗಳೇ ಆಗಿವೆ. 'ಗಾಳಿಪಟ' ಇದೇ ತಿಂಗಳು ತೆರೆ ಕಾಣಬೇಕಿತ್ತು. ಸೂರಿ ನಿರ್ದೇಶನದ 'ಇಂತಿ ನಿನ್ನ ಪ್ರೀತಿಯ' ಸಹ ಶೂಟಿಂಗ್ ಮುಗಿಸಿದೆ. 'ಹೊಂಗನಸು' ಸಹ ರಿಲೀಸ್ ಗೆ ರೆಡಿಯಾಗಿದೆಯಂತೆ. ಸುದೀಪ್ ಅಭಿನಯದ 'ಗೂಳಿ' ಸಹ ಸಿದ್ಧವಾಗಿದೆ. 'ಗಂಗೇ ಬಾರೆ, ತುಂಗೇ ಬಾರೆ' ಯ ಡಬ್ಬಿಂಗ್ ಕೆಲಸ ಸಾಗುತ್ತಿದೆ. 'ಮೊಗ್ಗಿನ ಮನಸ್ಸು' ಚಿತ್ರ ಸಹ ಚಿತ್ರಮಂದಿರಕ್ಕೆ ಎದುರು ನೋಡುತ್ತಿದೆ. ಅಂತೂ 'ಮಳೆ' ಕನ್ನಡ ಚಿತ್ರರಂಗದ 'ದುನಿಯಾ'ದಲ್ಲಿ ಈ ಬಗೆಯ ಬರಗಾಲ ತಂದಿದೆ.
 | 
  
ಉತ್ತರ: ಸಿನಿಮಾ ನೂರು......ಥಿಯೇಟರ್ ಕೊಡುವವರಾರು........?  ಚಂದ್ರು ಅವರಿಂದ; ಸಮಯ: 1/9/2008 8:10 AM
ಅಲ್ಲಾ ಸಾರ್ ಬರಿ ಮೆಜೆಸ್ತಿಕ್ ಎರಿಯ ದಲ್ಲೆ ಯಾಕೆ ಚಿತ್ರ ಬಿಡುಗಡೆ ಮಾಡಬೇಕು?

ಉತ್ತರ: ಸಿನಿಮಾ ನೂರು......ಥಿಯೇಟರ್ ಕೊಡುವವರಾರು........?  ಪ್ರಕಾಷ್ ಅವರಿಂದ; ಸಮಯ: 1/15/2008 5:48 AM
ಮೆಜೆಸ್ಟಿಕ್ ನಲ್ಲೆ ಯಾಕೆ ಅಂದ್ರೆ, ಅಲ್ಲಿ ಮಾತ್ರ ಜಾಸ್ತಿ ಜನ ಸಿನೆಮಾ ನೋಡೊದು. ಜಾಸ್ತಿ ಲಾಭ ಸಿಗೋದು ಅಲ್ಲಿಂದಲೇ..


ನಿಮ್ಮ ಹೆಸರು:
ಶೀರ್ಷಿಕೆ:
ಅಭಿಪ್ರಾಯ:
ಅಭಿಪ್ರಾಯ ಬರೆಯಿರಿ   ಇದು ಬೇಡ 

  
ನನ್ನ ಬ್ಲಾಗ್
ನೀವು ಬ್ಲಾಗ್ ಬರೆಯಬೆಕಾದರೆ ಲಾಗಿನ್ (login) ಮಾಡಬೇಕು
 Print   
ಇಮೇಲ್ ಬ್ಲಾಗ್
 Print   
ಪ್ರಶ್ನೆ
 Print   
ನಮ್ಮ ವಿಡಿಯೋ
 Print   
ಸದಸ್ಯರು
ಸದಸ್ಯತ್ವಸದಸ್ಯತ್ವ:
ಇತ್ತೀಚಿನ ಹೊಸ ಸದಸ್ಯಇತ್ತೀಚಿನ ಸದಸ್ಯರು:tharakeshwar
ಇಂದಿನ ಸದಸ್ಯರುಇಂದಿನ ಹೊಸ ಸದಸ್ಯರು:0
ನೆನ್ನೆಯ ಸದಸ್ಯರುನೆನ್ನೆಯ ಹೊಸ ಸದಸ್ಯರು:1
ಸದಸ್ಯರ ಅಕೌಂಟ್ಒಟ್ಟು:194

 ಆನ್‌ಲೈನ್ ಇರುವ ಸದಸ್ಯರು ಆನ್‌ಲೈನ್ ಇರುವ ಸದಸ್ಯರು:
ಅತಿಥಿಗಳುಅತಿಥಿಗಳು:4
ಸದಸ್ಯರುಸದಸ್ಯರು:0
ಒಟ್ಟುಒಟ್ಟು:4

ಈಗ ಆನ್‌ಲೈನ್ಈಗ ಆನ್‌ಲೈನ್ ಇರುವವರು:
 Print   

ಕನ್ನಡಕ್ಕಾಗಿ ನಾವು ಮಾಡುತ್ತಿರುವ ಅಳಿಲು ಸೇವೆಗೆ ನೀವೂ ಕೈಜೋಡಿಸಿ.

© SUMNE' S ENTERPRISES   |  Privacy Statement  |  Terms Of Use