ಸದಸ್ಯರಾಗಿ  ಲಾಗಿನ್
ನೀವಿರುವ ಸ್ಥಳ: ಬ್ಲಾಗ್
ಸೂಚನೆ: ಸುಮ್ನೆ ಬ್ಲಾಗ್ ಕೇವಲ ಕನ್ನಡದ ಪ್ರಚಾರಕ್ಕಾಗಿ ಸೄಷ್ಟಿಸಿರುವ ಒಂದು ವೇದಿಕೆ.  ದಯವಿಟ್ಟು ಅನ್ಯ ಭಾಷೆಯನ್ನು ಈ ತಾಣದಲ್ಲಿ ಉಪಯೋಗಿಸಬಾರದು.  ಸರ್ವರೂ ಸಹಕರಿಸಬೇಕೆಂದು ಕೋರಲಾಗಿದೆ.
ಸವಿ ಮಾತು...

ಆಡಿದ ಮಾತು, ಬಿಟ್ಟ ಬಾಣ, ಗತಿಸಿಹೋದ ಕಾಲ ಇವು ಹಿಂತಿರುಗಿ ಬರುವುದಿಲ್ಲ. 

 Print   
ಮನೋಮೂರ್ತಿ ಈಗ ಸ್ತಾರ್!
ಸ್ಥಳ: ಬ್ಲಾಗ್ಸ್ಚಿತ್ರ ವಿಮರ್ಶೆಸಿನೆ ಬಿಟ್ಸ್   
ಬರಹಗಾರ: ರು. ಶಿ.1/5/2008 12:04 AM
ಸಂಗೀತ ನಿರ್ದೇಶಕ ಮನೋಮೂರ್ತಿಯವರನ್ನು ಈ ವರ್ಷದ 'ಸ್ಟಾರ್' ಎನ್ನಬಹುದು. ಅವರು ಸಂಗೀತ ನೀಡಿದ ಎಲ್ಲಾ ಚಿತ್ರಗಳೂ ಯಶಸ್ವಿಯಾಗಿವೆ. 'ಮುಂಗಾರು ಮಳೆ', 'ಮಿಲನ', 'ಚೆಲುವಿನ ಚಿತ್ತಾರ', 'ಗೆಳೆಯ'.......ಹೀಗೆ ಸಾಗುತ್ತದೆ ಅವರ ಯಶಸ್ಸು. ಬೆಂಗಳೂರಿನ ಯು.ವಿ.ಸಿ.ಇ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದಿ, ಅಮೆರಿಕದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಮನೋಮೂರ್ತಿಯವರು ಈಗ ಅಲ್ಲಿನ ಕೆಲಸಕ್ಕೆ ರಾಜಿನಾಮೆಕೊಟ್ಟು ಫುಲ್ ಟೈಮ್ ಸಂಗೀತ ನಿರ್ದೇಶನಕ್ಕಿಳಿದಿದ್ದಾರೆ. ಅವರ ಕೈಯಲ್ಲಿ ಈಗ ಏನಿಲ್ಲವೆಂದರೂ 20 ಕನ್ನಡ ಚಿತ್ರಗಳಿವೆ. ಅವರ ಗೆಲುವು ಹೀಗೇ ಸಾಗಲಿ ಎಂದು ಹಾರೈಸೋಣ.
 | 
  
ಉತ್ತರ: ಮನೋಮೂರ್ತಿ ಈಗ ಸ್ತಾರ್!  raju ಅವರಿಂದ; ಸಮಯ: 1/6/2008 11:24 PM
ಮನೋಮೂರ್ತಿಯವರಿಗೆ ಯಶಸ್ಸು ಸಿಗಲಿ...

ಉತ್ತರ: ಮನೋಮೂರ್ತಿ ಈಗ ಸ್ತಾರ್!  ಮ‌ಂಜು ಅವರಿಂದ; ಸಮಯ: 1/7/2008 3:06 AM
ಒಟ್ಟಾರೆ ಕನ್ನಡಕ್ಕೆ ಒಳ್ಳಯ ಕಾಲ ಬಂದಿದೆ, ಒಳ್ಳೇ ಹಾಡುಗಳು ಬಂದರೆ ಸಾಕು

ಉತ್ತರ: ಮನೋಮೂರ್ತಿ ಈಗ ಸ್ತಾರ್!  ಮೋಹನ್ ಕುಮಾರ್ ವೈ.ಎಸ್ ಅವರಿಂದ; ಸಮಯ: 1/15/2008 12:16 AM
ಕನ್ನಡಕ್ಕೆ ಈಗ ಒನ್ಡು ಒಳ್ಳೆ ಕಾಲ ಬಂದಿದೆ.

ಉತ್ತರ: ಮನೋಮೂರ್ತಿ ಈಗ ಸ್ತಾರ್!  ಹೆಲೆಷ‌ ಅವರಿಂದ; ಸಮಯ: 1/31/2008 1:34 AM
ಅಭಿಪ್ರಾಯ ತಿದ್ದುಪಡಿಸಲಾಗಿದೆ...


ನಿಮ್ಮ ಹೆಸರು:
ಶೀರ್ಷಿಕೆ:
ಅಭಿಪ್ರಾಯ:
ಅಭಿಪ್ರಾಯ ಬರೆಯಿರಿ   ಇದು ಬೇಡ 

  
ನನ್ನ ಬ್ಲಾಗ್
ನೀವು ಬ್ಲಾಗ್ ಬರೆಯಬೆಕಾದರೆ ಲಾಗಿನ್ (login) ಮಾಡಬೇಕು
 Print   
ಇಮೇಲ್ ಬ್ಲಾಗ್
 Print   
ಪ್ರಶ್ನೆ
 Print   
ನಮ್ಮ ವಿಡಿಯೋ
 Print   
ಸದಸ್ಯರು
ಸದಸ್ಯತ್ವಸದಸ್ಯತ್ವ:
ಇತ್ತೀಚಿನ ಹೊಸ ಸದಸ್ಯಇತ್ತೀಚಿನ ಸದಸ್ಯರು:tharakeshwar
ಇಂದಿನ ಸದಸ್ಯರುಇಂದಿನ ಹೊಸ ಸದಸ್ಯರು:0
ನೆನ್ನೆಯ ಸದಸ್ಯರುನೆನ್ನೆಯ ಹೊಸ ಸದಸ್ಯರು:1
ಸದಸ್ಯರ ಅಕೌಂಟ್ಒಟ್ಟು:194

 ಆನ್‌ಲೈನ್ ಇರುವ ಸದಸ್ಯರು ಆನ್‌ಲೈನ್ ಇರುವ ಸದಸ್ಯರು:
ಅತಿಥಿಗಳುಅತಿಥಿಗಳು:3
ಸದಸ್ಯರುಸದಸ್ಯರು:0
ಒಟ್ಟುಒಟ್ಟು:3

ಈಗ ಆನ್‌ಲೈನ್ಈಗ ಆನ್‌ಲೈನ್ ಇರುವವರು:
 Print   

ಕನ್ನಡಕ್ಕಾಗಿ ನಾವು ಮಾಡುತ್ತಿರುವ ಅಳಿಲು ಸೇವೆಗೆ ನೀವೂ ಕೈಜೋಡಿಸಿ.

© SUMNE' S ENTERPRISES   |  Privacy Statement  |  Terms Of Use