ಸದಸ್ಯರಾಗಿ  ಲಾಗಿನ್
ನೀವಿರುವ ಸ್ಥಳ: ಬ್ಲಾಗ್
ಸೂಚನೆ: ಸುಮ್ನೆ ಬ್ಲಾಗ್ ಕೇವಲ ಕನ್ನಡದ ಪ್ರಚಾರಕ್ಕಾಗಿ ಸೄಷ್ಟಿಸಿರುವ ಒಂದು ವೇದಿಕೆ.  ದಯವಿಟ್ಟು ಅನ್ಯ ಭಾಷೆಯನ್ನು ಈ ತಾಣದಲ್ಲಿ ಉಪಯೋಗಿಸಬಾರದು.  ಸರ್ವರೂ ಸಹಕರಿಸಬೇಕೆಂದು ಕೋರಲಾಗಿದೆ.
ಸವಿ ಮಾತು...

ಆಡಿದ ಮಾತು, ಬಿಟ್ಟ ಬಾಣ, ಗತಿಸಿಹೋದ ಕಾಲ ಇವು ಹಿಂತಿರುಗಿ ಬರುವುದಿಲ್ಲ. 

 Print   
ಕರ್ನಾಟಕ ಉಗ್ರಗಾಮಿಗಳ ಹೊಸ ತಾಣವೇ?
ಸ್ಥಳ: ಬ್ಲಾಗ್ಸ್ಸುಮ್ನೆ ಸುದ್ದಿ   
ಬರಹಗಾರ: raju2/22/2008 12:43 AM
ಇತ್ತೀಚಿಗೆ ಕರ್ನಾಟಕ ಪೋಲಿಸರು ಉಗ್ರಗಾಮಿಗಳನ್ನು ಬೆಂಗಳೂರು ಹಾಗೂ ಇತರ ಪ್ರದೇಶಗಳಲ್ಲಿ ಹಿಡಿಯುತ್ತಿದ್ದಾರೆ. ಅಲ್ಲಲ್ಲಿ ಹುಸಿ ಬಾಂಬ್ ಸುದ್ದಿ ಕೇಳಿ ಬರುತ್ತಿದೆ. ಕರ್ನಾಟಕದ ಪ್ರಮುಖ ಜಾಗವನ್ನು ನಾಶ ಪಡಿಸಬೇಕೆಂದು ಉಗ್ರರು ತಿಳಿಸುತ್ತಿದ್ದಾರೆ. ಇದನ್ನು ನೋಡಿದರೆ ಕರ್ನಾಟಕ ಉಗ್ರಗಾಮಿಗಳ‌ ಹೊಸ ತಾಣವಾಗುತ್ತಿದೆ ಅನ್ನಿಸುತ್ತಿದೆ. ಇದರ ಬಗ್ಗೆ ನಿಮ್ಮ ಅಭಿಪ್ರಾಯವಿದ್ದರೆ ತಿಳಿಸಿ.
 | 
  
ಉತ್ತರ: ಕರ್ನಾಟಕ ಉಗ್ರಗಾಮಿಗಳ ಹೊಸ ತಾಣವೇ?  alwinjlewis ಅವರಿಂದ; ಸಮಯ: 2/22/2008 8:39 AM
ಹೌದು..

ಉತ್ತರ: ಕರ್ನಾಟಕ ಉಗ್ರಗಾಮಿಗಳ ಹೊಸ ತಾಣವೇ?  ಶ‌ಂಕರ್ ಅವರಿಂದ; ಸಮಯ: 2/22/2008 9:42 PM
ಕರ್ನಾಟಕ ಜನರ ಸೌಹಾರ್ದ್ಯತೆಯನ್ನು ಉಗ್ರಗಾಮಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಆದರೆ ನಮ್ಮ ಕರ್ನಾಟಕ ಪೋಲಿಸ್ ಕೈಯಲ್ಲಿ ತಪ್ಪಿಸಿಕೊಳ್ಳೋದು ಕಷ್ಟ ಎಂದು ಅವರಿಗೆ ಗೊತ್ತಿಲ್ಲ ಪಾಪ.


ನಿಮ್ಮ ಹೆಸರು:
ಶೀರ್ಷಿಕೆ:
ಅಭಿಪ್ರಾಯ:
ಅಭಿಪ್ರಾಯ ಬರೆಯಿರಿ   ಇದು ಬೇಡ 

  
ನನ್ನ ಬ್ಲಾಗ್
ನೀವು ಬ್ಲಾಗ್ ಬರೆಯಬೆಕಾದರೆ ಲಾಗಿನ್ (login) ಮಾಡಬೇಕು
 Print   
ಇಮೇಲ್ ಬ್ಲಾಗ್
 Print   
ಪ್ರಶ್ನೆ
 Print   
ನಮ್ಮ ವಿಡಿಯೋ
 Print   
ಸದಸ್ಯರು
ಸದಸ್ಯತ್ವಸದಸ್ಯತ್ವ:
ಇತ್ತೀಚಿನ ಹೊಸ ಸದಸ್ಯಇತ್ತೀಚಿನ ಸದಸ್ಯರು:tharakeshwar
ಇಂದಿನ ಸದಸ್ಯರುಇಂದಿನ ಹೊಸ ಸದಸ್ಯರು:0
ನೆನ್ನೆಯ ಸದಸ್ಯರುನೆನ್ನೆಯ ಹೊಸ ಸದಸ್ಯರು:1
ಸದಸ್ಯರ ಅಕೌಂಟ್ಒಟ್ಟು:194

 ಆನ್‌ಲೈನ್ ಇರುವ ಸದಸ್ಯರು ಆನ್‌ಲೈನ್ ಇರುವ ಸದಸ್ಯರು:
ಅತಿಥಿಗಳುಅತಿಥಿಗಳು:6
ಸದಸ್ಯರುಸದಸ್ಯರು:0
ಒಟ್ಟುಒಟ್ಟು:6

ಈಗ ಆನ್‌ಲೈನ್ಈಗ ಆನ್‌ಲೈನ್ ಇರುವವರು:
 Print   

ಕನ್ನಡಕ್ಕಾಗಿ ನಾವು ಮಾಡುತ್ತಿರುವ ಅಳಿಲು ಸೇವೆಗೆ ನೀವೂ ಕೈಜೋಡಿಸಿ.

© SUMNE' S ENTERPRISES   |  Privacy Statement  |  Terms Of Use