ಸದಸ್ಯರಾಗಿ  ಲಾಗಿನ್
ನೀವಿರುವ ಸ್ಥಳ: ಬ್ಲಾಗ್
ಸೂಚನೆ: ಸುಮ್ನೆ ಬ್ಲಾಗ್ ಕೇವಲ ಕನ್ನಡದ ಪ್ರಚಾರಕ್ಕಾಗಿ ಸೄಷ್ಟಿಸಿರುವ ಒಂದು ವೇದಿಕೆ.  ದಯವಿಟ್ಟು ಅನ್ಯ ಭಾಷೆಯನ್ನು ಈ ತಾಣದಲ್ಲಿ ಉಪಯೋಗಿಸಬಾರದು.  ಸರ್ವರೂ ಸಹಕರಿಸಬೇಕೆಂದು ಕೋರಲಾಗಿದೆ.
ಸವಿ ಮಾತು...

ಆಡಿದ ಮಾತು, ಬಿಟ್ಟ ಬಾಣ, ಗತಿಸಿಹೋದ ಕಾಲ ಇವು ಹಿಂತಿರುಗಿ ಬರುವುದಿಲ್ಲ. 

 Print   
ಪ್ರಥಮ ಉಪಗ್ರಹ!
ಸ್ಥಳ: ಬ್ಲಾಗ್ಸ್ಕೈಲಾಸದಿಂದ...ವಿಙ್ಞನ ವಿಷಯ...    
ಬರಹಗಾರ: shankar kailasa4/17/2008 10:27 PM
ರಷ್ಯದಿಂದ 1957, ಅಕ್ಟೋಬರ್ 4 ರಂದು ಭೂಮಿಯ ಪ್ರಥಮ ಉಪಗ್ರಹ ಸ್ಪುಟ್ನಿಕ್ 1 ಆಕಾಶಕ್ಕೆ ನೆಗೆದಿತ್ತು!
ಭೂಮಿಯ ಗುರುತ್ವಾಕರ್ಷಣೆಯ ಮಿತಿಯನ್ನು ಮೀರಿ ಆಕಾಶಕ್ಕೆ ಚಿಮ್ಮಲ್ಪಟ್ಟ ಪ್ರಥಮ ಮಾನವ ನಿರ್ಮಿತ ವಸ್ತುವಾದ "ಸ್ಪುಟ್ನಿಕ್" ತನ್ನ ಮೂರು ತಿಂಗಳ ಆಯುಷ್ಯದಲ್ಲಿ ಪ್ರತಿ 95 ನಿಮಿಷಗಳಿಗೊಮ್ಮೆ ಭೂಪ್ರದಕ್ಷಿಣೆ ಹಾಕುತ್ತಾ ಭೂಮಿಗೆ ಉಪಯುಕ್ತ ಮಾಹಿತಿಗಳನ್ನು ಕಳುಹಿಸುತ್ತಿತ್ತು. ಸೋವಿಯತ್ ಒಕ್ಕೂಟ ಕಂಡ ಇಂಥ ಅಪೂರ್ವ ಯಶಸ್ಸಿನಿಂದ ಅಮೆರಿಕ ಮುಂತಾದ ರಾಷ್ಟ್ರಗಳಿಗೆ ಎಚ್ಚರಿಕೆಯ ಗಂಟೆಯಾಗಿ ಪರಿಣಮಿಸಿತು.
 | 
  

ನಿಮ್ಮ ಹೆಸರು:
ಶೀರ್ಷಿಕೆ:
ಅಭಿಪ್ರಾಯ:
ಅಭಿಪ್ರಾಯ ಬರೆಯಿರಿ   ಇದು ಬೇಡ 

  
ನನ್ನ ಬ್ಲಾಗ್
ನೀವು ಬ್ಲಾಗ್ ಬರೆಯಬೆಕಾದರೆ ಲಾಗಿನ್ (login) ಮಾಡಬೇಕು
 Print   
ಇಮೇಲ್ ಬ್ಲಾಗ್
 Print   
ಪ್ರಶ್ನೆ
 Print   
ನಮ್ಮ ವಿಡಿಯೋ
 Print   
ಸದಸ್ಯರು
ಸದಸ್ಯತ್ವಸದಸ್ಯತ್ವ:
ಇತ್ತೀಚಿನ ಹೊಸ ಸದಸ್ಯಇತ್ತೀಚಿನ ಸದಸ್ಯರು:tharakeshwar
ಇಂದಿನ ಸದಸ್ಯರುಇಂದಿನ ಹೊಸ ಸದಸ್ಯರು:0
ನೆನ್ನೆಯ ಸದಸ್ಯರುನೆನ್ನೆಯ ಹೊಸ ಸದಸ್ಯರು:1
ಸದಸ್ಯರ ಅಕೌಂಟ್ಒಟ್ಟು:194

 ಆನ್‌ಲೈನ್ ಇರುವ ಸದಸ್ಯರು ಆನ್‌ಲೈನ್ ಇರುವ ಸದಸ್ಯರು:
ಅತಿಥಿಗಳುಅತಿಥಿಗಳು:5
ಸದಸ್ಯರುಸದಸ್ಯರು:0
ಒಟ್ಟುಒಟ್ಟು:5

ಈಗ ಆನ್‌ಲೈನ್ಈಗ ಆನ್‌ಲೈನ್ ಇರುವವರು:
 Print   

ಕನ್ನಡಕ್ಕಾಗಿ ನಾವು ಮಾಡುತ್ತಿರುವ ಅಳಿಲು ಸೇವೆಗೆ ನೀವೂ ಕೈಜೋಡಿಸಿ.

© SUMNE' S ENTERPRISES   |  Privacy Statement  |  Terms Of Use