ಸದಸ್ಯರಾಗಿ  ಲಾಗಿನ್
ನೀವಿರುವ ಸ್ಥಳ: ಬ್ಲಾಗ್
ಸೂಚನೆ: ಸುಮ್ನೆ ಬ್ಲಾಗ್ ಕೇವಲ ಕನ್ನಡದ ಪ್ರಚಾರಕ್ಕಾಗಿ ಸೄಷ್ಟಿಸಿರುವ ಒಂದು ವೇದಿಕೆ.  ದಯವಿಟ್ಟು ಅನ್ಯ ಭಾಷೆಯನ್ನು ಈ ತಾಣದಲ್ಲಿ ಉಪಯೋಗಿಸಬಾರದು.  ಸರ್ವರೂ ಸಹಕರಿಸಬೇಕೆಂದು ಕೋರಲಾಗಿದೆ.
ಸವಿ ಮಾತು...

ಆಡಿದ ಮಾತು, ಬಿಟ್ಟ ಬಾಣ, ಗತಿಸಿಹೋದ ಕಾಲ ಇವು ಹಿಂತಿರುಗಿ ಬರುವುದಿಲ್ಲ. 

 Print   
ನಕ್ಕು ನಲಿಯಿರಿ
ಸ್ಥಳ: ಬ್ಲಾಗ್ಸ್ಸಂಗ್ರಹ‌ನಗೆ ಹನಿ   
ಬರಹಗಾರ: ಸೌಮ್ಯ ಎಸ್ ಎಸ್5/26/2008 7:37 PM
ಪರಮೇಶಿಯ ಊರಿಗೆ ಸ್ವಾಮೀಜಿಯೊಬ್ರು ಬಂದಿದ್ದರು. ಅವರು ಜನರಿಗೆ ಭೋಧಿಸತ್ತಾ "ಯಾರು ಸ್ವರ್ಗಕ್ಕೆ ಹೋಗಲು ಇಷ್ಟಪಡುತ್ತೀರಿ?" ಎಂದು ಕೇಳಿದರು . ಪರಮೇಶಿಯೊಬ್ಬನನ್ನು ಬಿಟ್ಟು ಉಳಿದವರೆಲ್ಲರೂ ಕೈ ಎತ್ತಿದರು.
ಆಗ ಸ್ವಾಮೀಜಿ ಕೇಳಿದರು "ಯಾಕೆ ಪರಮೇಶಿ, ನಿಮಗೆ ಸ್ವರ್ಗಕ್ಕೆ ಹೋಗಲು ಇಷ್ಟವಿಲ್ಲವೆ? " ಪರಮೇಶಿ ಹೇಳಿದ .ಹಾಗಲ್ಲ ಸ್ವಾಮೀಜಿ, ಕೀರ್ತನೆ ಮುಗಿದ ಕೂಡಲೇ ಮನೆಗೆ ಬರನಬೇಕೆಂದು ನನ್ನ ಹೆಂಡತಿ ಹೇಳಿದ್ದಾಳೆ."
 | 
  
ಉತ್ತರ: ನಕ್ಕು ನಲಿಯಿರಿ   ಹರ್ಷ‌ ಅವರಿಂದ; ಸಮಯ: 5/27/2008 7:04 AM
ತುಂಬಾ ಚನ್ನಾಗೆದೆ.

ಉತ್ತರ: ನಕ್ಕು ನಲಿಯಿರಿ   ಎಮ್.ಹೆಚ.ಶೆಟ್ಟ ಅವರಿಂದ; ಸಮಯ: 6/17/2008 6:46 PM
ಅಮ್ಮವ್ರ ಗ0ಡ‌


ನಿಮ್ಮ ಹೆಸರು:
ಶೀರ್ಷಿಕೆ:
ಅಭಿಪ್ರಾಯ:
ಅಭಿಪ್ರಾಯ ಬರೆಯಿರಿ   ಇದು ಬೇಡ 

  
ನನ್ನ ಬ್ಲಾಗ್
ನೀವು ಬ್ಲಾಗ್ ಬರೆಯಬೆಕಾದರೆ ಲಾಗಿನ್ (login) ಮಾಡಬೇಕು
 Print   
ಇಮೇಲ್ ಬ್ಲಾಗ್
 Print   
ಪ್ರಶ್ನೆ
 Print   
ನಮ್ಮ ವಿಡಿಯೋ
 Print   
ಸದಸ್ಯರು
ಸದಸ್ಯತ್ವಸದಸ್ಯತ್ವ:
ಇತ್ತೀಚಿನ ಹೊಸ ಸದಸ್ಯಇತ್ತೀಚಿನ ಸದಸ್ಯರು:tharakeshwar
ಇಂದಿನ ಸದಸ್ಯರುಇಂದಿನ ಹೊಸ ಸದಸ್ಯರು:0
ನೆನ್ನೆಯ ಸದಸ್ಯರುನೆನ್ನೆಯ ಹೊಸ ಸದಸ್ಯರು:1
ಸದಸ್ಯರ ಅಕೌಂಟ್ಒಟ್ಟು:194

 ಆನ್‌ಲೈನ್ ಇರುವ ಸದಸ್ಯರು ಆನ್‌ಲೈನ್ ಇರುವ ಸದಸ್ಯರು:
ಅತಿಥಿಗಳುಅತಿಥಿಗಳು:7
ಸದಸ್ಯರುಸದಸ್ಯರು:0
ಒಟ್ಟುಒಟ್ಟು:7

ಈಗ ಆನ್‌ಲೈನ್ಈಗ ಆನ್‌ಲೈನ್ ಇರುವವರು:
 Print   

ಕನ್ನಡಕ್ಕಾಗಿ ನಾವು ಮಾಡುತ್ತಿರುವ ಅಳಿಲು ಸೇವೆಗೆ ನೀವೂ ಕೈಜೋಡಿಸಿ.

© SUMNE' S ENTERPRISES   |  Privacy Statement  |  Terms Of Use