ಸದಸ್ಯರಾಗಿ  ಲಾಗಿನ್
ನೀವಿರುವ ಸ್ಥಳ: ಬ್ಲಾಗ್
ಸೂಚನೆ: ಸುಮ್ನೆ ಬ್ಲಾಗ್ ಕೇವಲ ಕನ್ನಡದ ಪ್ರಚಾರಕ್ಕಾಗಿ ಸೄಷ್ಟಿಸಿರುವ ಒಂದು ವೇದಿಕೆ.  ದಯವಿಟ್ಟು ಅನ್ಯ ಭಾಷೆಯನ್ನು ಈ ತಾಣದಲ್ಲಿ ಉಪಯೋಗಿಸಬಾರದು.  ಸರ್ವರೂ ಸಹಕರಿಸಬೇಕೆಂದು ಕೋರಲಾಗಿದೆ.
ಸವಿ ಮಾತು...

ಆಡಿದ ಮಾತು, ಬಿಟ್ಟ ಬಾಣ, ಗತಿಸಿಹೋದ ಕಾಲ ಇವು ಹಿಂತಿರುಗಿ ಬರುವುದಿಲ್ಲ. 

 Print   
ಹೇಮಾಮಾಲಿನಿ ಬರೋಲ್ಲ ಅಂದರಂತೆ!
ಸ್ಥಳ: ಬ್ಲಾಗ್ಸ್ಚಿತ್ರ ವಿಮರ್ಶೆಸಿನೆ ಬಿಟ್ಸ್   
ಬರಹಗಾರ: ರು. ಶಿ.12/31/2007 2:53 AM
ನಿರ್ದೇಶಕ ನಾಗೆಂದ್ರ ಪ್ರಸಾದ್ ಹೊಸದೊಂದು ಸಿನೆಮಾ ಮಾಡುತ್ತಿದ್ದಾರೆ. ಈ ಸಿನೆಮಾಕ್ಕೆ ಹಿಂದಿಯ ಹೇಮಾಮಾಲಿನಿಯವರನ್ನು ಕರೆದು ತರುವ ಇರಾದೆ ಅವರಿಗಿತ್ತು. ಅದಕ್ಕಾಗಿ ಅವರು ಹೇಮಾಮಾಲಿನಿಯನ್ನು ಸಂಪರ್ಕಿಸಿದಾಗ ಅವರು ಬಿಲ್ ಕುಲ್ ಬರೊಲ್ಲ ಅಂದರಂತೆ. ಕಾರಣವೇನು ಅಂತ ಕೇಳಿದರೆ, ದಕ್ಷಿಣ ಭಾರತದ ಸಿನೆಮಾಗಳಲ್ಲಿ ನಟಿಸುವುದಾದರೆ ಅದು ಕೇವಲ ರಜನೀಕಾಂತ್ ಜೊತೆ ಮಾತ್ರ ಎಂದು ಅವರು ಹೇಳಿದರಂತೆ. ಅಮಿತಾಬ್ ಬಚ್ಚನ್ ಅವರೇ ಕನ್ನಡದಲ್ಲಿ ನಟಿಸಿರುವಾಗ, ಹೇಮಾಮಾಲಿನಿ ಹೀಗೆ ಹೇಳಬಾರದಿತ್ತು, ಅಲ್ವಾ?
 | 
  
ಉತ್ತರ: ಹೇಮಾಮಾಲಿನಿ ಬರೋಲ್ಲ ಅಂದರಂತೆ!  ಮಂಜು ಅವರಿಂದ; ಸಮಯ: 1/2/2008 4:34 AM
ಈ ಪ್ರಯತ್ನಕ್ಕೆ ಕೈ ಹಾಕಿದ ಪ್ರಸಾದ್ ಅವರ ಉದೇಶ ಏನು ??


ನಿಮ್ಮ ಹೆಸರು:
ಶೀರ್ಷಿಕೆ:
ಅಭಿಪ್ರಾಯ:
ಅಭಿಪ್ರಾಯ ಬರೆಯಿರಿ   ಇದು ಬೇಡ 

  
ನನ್ನ ಬ್ಲಾಗ್
ನೀವು ಬ್ಲಾಗ್ ಬರೆಯಬೆಕಾದರೆ ಲಾಗಿನ್ (login) ಮಾಡಬೇಕು
 Print   
ಇಮೇಲ್ ಬ್ಲಾಗ್
 Print   
ಪ್ರಶ್ನೆ
 Print   
ನಮ್ಮ ವಿಡಿಯೋ
 Print   
ಸದಸ್ಯರು
ಸದಸ್ಯತ್ವಸದಸ್ಯತ್ವ:
ಇತ್ತೀಚಿನ ಹೊಸ ಸದಸ್ಯಇತ್ತೀಚಿನ ಸದಸ್ಯರು:tharakeshwar
ಇಂದಿನ ಸದಸ್ಯರುಇಂದಿನ ಹೊಸ ಸದಸ್ಯರು:0
ನೆನ್ನೆಯ ಸದಸ್ಯರುನೆನ್ನೆಯ ಹೊಸ ಸದಸ್ಯರು:1
ಸದಸ್ಯರ ಅಕೌಂಟ್ಒಟ್ಟು:194

 ಆನ್‌ಲೈನ್ ಇರುವ ಸದಸ್ಯರು ಆನ್‌ಲೈನ್ ಇರುವ ಸದಸ್ಯರು:
ಅತಿಥಿಗಳುಅತಿಥಿಗಳು:4
ಸದಸ್ಯರುಸದಸ್ಯರು:0
ಒಟ್ಟುಒಟ್ಟು:4

ಈಗ ಆನ್‌ಲೈನ್ಈಗ ಆನ್‌ಲೈನ್ ಇರುವವರು:
 Print   

ಕನ್ನಡಕ್ಕಾಗಿ ನಾವು ಮಾಡುತ್ತಿರುವ ಅಳಿಲು ಸೇವೆಗೆ ನೀವೂ ಕೈಜೋಡಿಸಿ.

© SUMNE' S ENTERPRISES   |  Privacy Statement  |  Terms Of Use