ಸದಸ್ಯರಾಗಿ  ಲಾಗಿನ್
ನೀವಿರುವ ಸ್ಥಳ: ಬ್ಲಾಗ್
ಸೂಚನೆ: ಸುಮ್ನೆ ಬ್ಲಾಗ್ ಕೇವಲ ಕನ್ನಡದ ಪ್ರಚಾರಕ್ಕಾಗಿ ಸೄಷ್ಟಿಸಿರುವ ಒಂದು ವೇದಿಕೆ.  ದಯವಿಟ್ಟು ಅನ್ಯ ಭಾಷೆಯನ್ನು ಈ ತಾಣದಲ್ಲಿ ಉಪಯೋಗಿಸಬಾರದು.  ಸರ್ವರೂ ಸಹಕರಿಸಬೇಕೆಂದು ಕೋರಲಾಗಿದೆ.
ಸವಿ ಮಾತು...

ಆಡಿದ ಮಾತು, ಬಿಟ್ಟ ಬಾಣ, ಗತಿಸಿಹೋದ ಕಾಲ ಇವು ಹಿಂತಿರುಗಿ ಬರುವುದಿಲ್ಲ. 

 Print   
ಪ್ರೀತಿ ಇಲ್ಲದ ಮೇಲೆ
ಸ್ಥಳ: ಬ್ಲಾಗ್ಸ್ಚಿತ್ರ ವಿಮರ್ಶೆಸಿನೆ ಬಿಟ್ಸ್   
ಬರಹಗಾರ: ರು. ಶಿ.1/2/2008 5:05 AM
ಜೋಗಿಯ "ಜೋಶ್" ನಲ್ಲಿದ್ದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ರ ಜೋಶ್ ಈಗ ಸಂಪೂರ್ಣವಾಗಿ ಇಳಿದು ಹೋಗಿದೆ. ಪ್ರೇಮ್ ಎಂಬ ಕಪ್ಪು ಮುಸುಡಿಯನ್ನು ನಾಯಕನಾಗಿ ಮಾಡಿ, ಆತನಿಗೆ ನಿರ್ದೇಶನದ ಉಸ್ತುವಾರಿಯನ್ನೂ ಕೊಟ್ಟು ಸುಮ್ಮನ್ನಿದ್ದ ರಾಂಪ್ರಸಾದ್ ರ ಔದಾರ್ಯವನ್ನು ಪೂರ್ತಿ ಉಪಯೋಗಿಸಿಕೊಂಡ ಪ್ರೇಮ್ "ಪ್ರೀತಿ ಏಕೆ ಭೂಮಿ ಮೇಲಿದೆ........" ಎಂದು ಕಂಡು ಹಿಡಿಯಲು ಬರೋಬ್ಬರಿ ಎರಡು ವರ್ಷ ತೆಗೆದುಕೊಂಡಿದ್ದರು. ಅದಲ್ಲದೆ ಸುಮಾರು ಎರಡು‍..ಮೂರು ಚಿತ್ರಗಳಿಗಾಗುವಷ್ಟು ರೀಲನ್ನೂ ತಿಂದಿದ್ದರು. ತಮ್ಮ ಜೇಬು ಪೂರ್ತಿ ಖಾಲಿಯಾದ ಮೇಲೆ ರಾಮ್ ಪ್ರಸಾದ್ ಸಹ ಹುಷಾರಾದರು. ಅಂತೂ ಕೊನೆಗೆ ಪ್ರೀತಿ ಭೂಮಿ ಮೇಲೆ....ಚಿತ್ರ ಚೆನ್ನಾಗಿಲ್ಲ ಎಂಬುದು ಎಲ್ಲರ ಅಭಿಪ್ರಾಯ. ಚಿತ್ರದ ಮೇಲೆ ಪ್ರೀತಿ ಇರದೆ ಅದು "ರಕ್ಷಿತಾ" ಕಡೆಗೆ ಹರಿದು ಹೋಗಿದೆ ಎನ್ನುವುದು ಈಗ ಕಾಮೆಂಟು!
 | 
  
ಉತ್ತರ: ಪ್ರೀತಿ ಇಲ್ಲದ ಮೇಲೆ  ಚಂದ್ರು ಅವರಿಂದ; ಸಮಯ: 1/9/2008 8:31 AM
ಸಾರ್ ತಾವು ದಯವಿಟ್ತು ಒಬ್ಬ ನಟನ ನಟನೆಯ ಬಗೆ ಬರೆಯಿರಿ, ಆದರೆ ಕಪ್ಪು ಮುಸುಡಿಯೆಂದು ವ್ಯಕ್ತಿ ಗಳನ್ನು ಹಿಃಯಾಳ್ಲಿಸಬೇಡಿ.ಯಾಕೆ ರಜನಿಕಾಂತ್ ಕಪ್ಪಗಿಲ್ಲವೆ? ದುನಿಯ ವಿಜಯ್ ಕಪ್ಪಗಿಲ್ಲವೆ?<br>ಕಲರಿಗು ನಟನೆಗು ಸಂಭಂದವಿಲ್ಹ ಅಲ್ಲೆವೆ?

ಉತ್ತರ: ಪ್ರೀತಿ ಇಲ್ಲದ ಮೇಲೆ  ವಿಷಖ ಮುಲ್ಗೆ ಮುಮ್ಬೈ ನಿನ್ನ್ದ ಅವರಿಂದ; ಸಮಯ: 3/26/2008 11:15 PM
ಸರಿಯಾಗಿ ಹೆಲಿದಿರಾ ಚ್ದಅರದ್ರು ಅವರೆ


ನಿಮ್ಮ ಹೆಸರು:
ಶೀರ್ಷಿಕೆ:
ಅಭಿಪ್ರಾಯ:
ಅಭಿಪ್ರಾಯ ಬರೆಯಿರಿ   ಇದು ಬೇಡ 

  
ನನ್ನ ಬ್ಲಾಗ್
ನೀವು ಬ್ಲಾಗ್ ಬರೆಯಬೆಕಾದರೆ ಲಾಗಿನ್ (login) ಮಾಡಬೇಕು
 Print   
ಇಮೇಲ್ ಬ್ಲಾಗ್
 Print   
ಪ್ರಶ್ನೆ
 Print   
ನಮ್ಮ ವಿಡಿಯೋ
 Print   
ಸದಸ್ಯರು
ಸದಸ್ಯತ್ವಸದಸ್ಯತ್ವ:
ಇತ್ತೀಚಿನ ಹೊಸ ಸದಸ್ಯಇತ್ತೀಚಿನ ಸದಸ್ಯರು:tharakeshwar
ಇಂದಿನ ಸದಸ್ಯರುಇಂದಿನ ಹೊಸ ಸದಸ್ಯರು:0
ನೆನ್ನೆಯ ಸದಸ್ಯರುನೆನ್ನೆಯ ಹೊಸ ಸದಸ್ಯರು:1
ಸದಸ್ಯರ ಅಕೌಂಟ್ಒಟ್ಟು:194

 ಆನ್‌ಲೈನ್ ಇರುವ ಸದಸ್ಯರು ಆನ್‌ಲೈನ್ ಇರುವ ಸದಸ್ಯರು:
ಅತಿಥಿಗಳುಅತಿಥಿಗಳು:8
ಸದಸ್ಯರುಸದಸ್ಯರು:0
ಒಟ್ಟುಒಟ್ಟು:8

ಈಗ ಆನ್‌ಲೈನ್ಈಗ ಆನ್‌ಲೈನ್ ಇರುವವರು:
 Print   

ಕನ್ನಡಕ್ಕಾಗಿ ನಾವು ಮಾಡುತ್ತಿರುವ ಅಳಿಲು ಸೇವೆಗೆ ನೀವೂ ಕೈಜೋಡಿಸಿ.

© SUMNE' S ENTERPRISES   |  Privacy Statement  |  Terms Of Use